ಬಿಸಿ ಬಿಸಿ ಸುದ್ದಿ

ಶಾಸಕನಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ; ಶಾಸಕ ಆರ್.ವಿ.ನಾಯಕ

ಸುರಪುರ: ನನ್ನನ್ನು ಶಾಸಕರಾಗಿ ಆಯ್ಕೆ ಮಾಡಲು ಸಹಕರಿಸಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೇ,ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನ ರವರು, ಉಪ ಮುಖ್ಯಮಂತ್ರಿಗಳು ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವುಕುಮಾರವರು,ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ , ಸಚಿವರಾದ ರಾಮಲಿಂಗರಡ್ಡಿ ,ಪ್ರಿಯಾಂಕ ಖರ್ಗೇ ,ಕೆ.ಹೆಚ್.ಮುನಿಯಪ್ಪ, ಎನ್.ಎಸ್.ಬೋಸರಾಜು, ಮಾಜಿ ಶಾಸಕರಾದ ಯಂತೀಂದ್ರ ಸಿದ್ದರಾಮಯ್ಯನವರು,ಶಾಸಕರಾದ ಶರತ್ ಬಚ್ಚೆಗೌಡ, ವಿಜಯಾನಂದ ಕಾಶಪ್ಪನವರು, ಚನ್ನಾರಡ್ಡಿ ತುನ್ನೂರ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾದ ಮರಿಗೌಡ ಹುಲಕಲ, ಯಾದಗಿರ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಡ್ಡಿ ಅನಪೂರ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಮುಖಂಡರು, ಕಾರ್ಯಕರ್ತರು, ಜನರಿಗೆ ಮತ್ತು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅನಂತ ಅನಂತ ಕೃತಜ್ಞನತೆಗಳು ಸಲ್ಲಿಸುತ್ತೇನೆ ಎಂದು ಸುರಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಜಯಗಳಿಸಿದ ನೂತನ ಶಾಸಕ ರಾಜಾ ವೇಣುಗೊಪಾಲ ನಾಯಕ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago