ಕಲಬುರಗಿ: ಶ್ರೀಮತಿ ಇಂದುಮತಿ ಚಾರಿಟೇಬಲ್ ಟ್ರಸ್ಟ್(ರಿ) ಅಡಿಯಲ್ಲಿ ನಡೆಸಲಾಗುತ್ತಿರುವ ಮನಸ್ವಿನಿ ಬುದ್ಧಿಮಾಂಧ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ಇಂದು ( ಜೂನ್ 5 ರಂದು) ವಿಶೇಷ ಮಕ್ಕಳಿಂದ ನೀರುಣಿಸುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಮೇಶ್ ಹತ್ತಿಯವರು , ಶ್ರೀಮತಿ ರೇಣುಕಾ ಬಗಾಲೆ, ಹಾಗೂ ಶಾಲೆಯ ಪ್ರಾಂಶುಪಾಲರು ಶ್ರೀಮತಿ ಆಶಾ ನಿಪ್ಪಾಣಿ, ವಿಶೇಷ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…