ಕಲಬುರಗಿ: ಪರಿಸರ ಸ್ನೇಹಿ ನಡುವಳಿಕೆಯನ್ನು ಪ್ರದರ್ಶಿಸದಿದ್ದರೆ ಮನುಕುಲಕ್ಕೆ ಉಳಿಗಾಲವಿಲ್ಲ. ಪರಿಸರ ಉಳಿದರೆ ಮನುಕುಲ ಉಳಿಯುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ವಿಶ್ವ ಪರಿಸರ ದಿನದಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದ ಆವರಣದಲ್ಲಿ ಜರುಗಿದ ಅನುದಿನ ಪರಿಸರ ದಿನ ವಿಶೇಷ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಗಿಡ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ವಾಗಿದೆ.
ಜಿಲ್ಲಾ ಕಸಾಪ ದ ರವೀಂದ್ರಕುಮಾರ ಭಂಟನಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ಎಂ.ಎನ್. ಸುಗಂಧಿ, ಪ್ರಭವ ಪಟ್ಟಣಕರ್, ನವಾಬ್ ಖಾನ್, ಸೈಯದ್ ನಜಿರುದ್ದೀನ್ ಮುತ್ತವಲಿ, ಸಂತೋಷ ಕುಡಳ್ಳಿ, ಪ್ರಭಾವತಿ, ಪ್ರಸಾದ ಜೋಶಿ, ರಾಜೇಂದ್ರ ಮಾಡಬೂಳ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…