ಕಲಬುರಗಿ: ಬುಧವಾರ ಕೇಂದ್ರ ಕಾರಗ್ರಹದ ಒಳಾಣದಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗ ಹಾಗೂ ಬಂಧುಗಳೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಸಂಸ್ಥೆಯ ಮುಖ್ಯಸ್ಥರಾದ ಡಾ. ಪಿ ರಂಗನಾಥ ಮೊದಲಿಗೆ ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳು ಕೋರಿದರು ಈ ನಿಟ್ಟಿನಲ್ಲಿ ಕಾರಾಗೃಹದ ಒಳಾವರಣದಲ್ಲಿ 300 ಕ್ಕೂ ಹೆಚ್ಚು ತುಳಸಿ ಗಿಡಗಳನ್ನು ನೆಟ್ಟು ನೀರನ್ನು ಹಾಕಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾಯಕ ಅಧಿಕ್ಷಕರುಗಳಾದ ಬಿ ಸುರೇಶ್, ಹುಸೇನಿ ಪೀರ್, ಸಂಸ್ಥೆಯ ಶಿಕ್ಷಕ ನಾಗರಾಜ್ ಮುಲ್ಗೆ ಜೈಲರಾದ ಸಾಗರ್ ಪಾಟೀಲ್ ಮುಖ್ಯ ವೀಕ್ಷಕರುಗಳಾದ ಶ್ರೀಕಾಂತ್ ರಂಜೇರಿ ಮಹೇಶ್ ಪಾಟೀಲ್, ದ್ವಿತೀಯ ದರ್ಜೆ ಸಹಾಯಕರುಗಳಾದ ರಾಜೇಂದ್ರಸಿಂಗ್ ಠಾಕೂರ್ ಬಿ.ಪಿ ಕಾಳಿಂಗ ಉಳಿದಂತೆ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗ ಹಾಗೂ ಬಂಧುಗಳು ಭಾಗವಹಿಸಿ 300 ತುಳಸಿ ಗಿಡಗಳು ನೆಟ್ಟು ನೀರು ಹಾಕಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…