ಬೆಂಗಳೂರಿ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಗೆಲುವು ಸಾಧಿಸಿರುವ ಸಂಸದ ಗೋವಿಂದ ಕಾರಜೋಳ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರು ಹಾಗೂ ಉದ್ಯಮಿಗಳಾದ ಪ್ರೀತಿ ಎಸ್ ಹೊನ್ನಗುಡಿ ಅವರು ಭೇಟಿ ಯಾಗಿ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…