ಕಲಬುರಗಿ; ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ದಲಿತ ಸೇನೆಯ ಮುಖಂಡರಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಸಂಭ್ರಮಾಚರಣೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ದಲಿತ ಸೇನೆ ರಾಜ್ಯಾಧ್ಯಕ್ಷರಾದ ಹನುಮಂತ.ಜಿ.ಯಳಸಂಗಿ ಮಾತನಾಡಿ ಕೋಮುಗಲಭೆ ಸೃಷ್ಟಿಸುತ್ತಿದ್ದ ಬಿಜೆಪಿ ವಿರುದ್ಧ ಗೆಲುವುವಾಗಿದೆ ಎಂದು ಬಣ್ಣಿಸುವ ಮೂಲಕ ರಾಧಕೃಷ್ಣ ದೊಡ್ಡಮನಿ ಅವರಿಗೆ ಅಭಿನಂದನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಲಿತ ಸೇನೆಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.