ಕಲಬುರಗಿ: ‘ವಿಶ್ವ ಪರಿಸರ ದಿನಾಚರಣೆ’ ನಿಮಿತ್ಯ ಕಲಬುರಗಿ ನಗರ ಮತ್ತು ಕಲಬುರಗಿ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಂದು ಸುಪರ್ ಮಾರ್ಕೆಟ್‌ನಲ್ಲಿರುವ ಮಹಿಳಾ ಪೊಲೀಸ್ ಠಾಣೆ ಆವರಣದಲ್ಲಿ’ ೨೦೦ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಚೇತನ್ ಆರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಪಿ ಕನೀಕಾ ಸಿಕ್ರೆವಾಲ್, ಎಸಿಪಿ
ಡಿ.ಜಿ ರಾಜಣ್ಣ, ಎಸಿಪಿ ಸಂತೋಷ ಬನ್ನಟ್ಟಿ, ಎಸಿಪಿ
ಚಂದ್ರಶೇಖರ, ಪಿಐರವರಾದ ಎ.ಎಸ್ ಗುದಿಗೊಪ್ಪ,
ರಮೇಶ ಕಾಂಬಳೆ, ಶಿವಾನಂದ ವಾಲಿಕಾರ, ಡಿ.ಸನದಿ,
ಸಿಬ್ಬಂದಿಗಳಾದ ಸೂರ್ಯಕಾಂತ ದೊಡ್ಡಮನಿ,
ಮಹಿಬೂಬ, ಶಾಂತಗೌಡ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…