ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ 2ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ

0
413

ಕಲಬುರಗಿ: ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯ ಎರಡನೇ ಸುತ್ತಿನ ಅಂತ್ಯಕ್ಕೆ ಬಿ.ಜೆ.ಪಿ. ಅಭ್ಯರ್ಥಿ ಅಮರನಾಥ ಪಾಟೀಲ ಅವರು 8,732 ಮತಗಳು ಪಡೆದಿದ್ದು, 309 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ 8,423 & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 6,163 ಮತ ಪಡೆದಿದ್ದಾರೆ.

Contact Your\'s Advertisement; 9902492681

3,429 ಮತಗಳು ತಿರಸ್ಕೃತ ಇದೂವರೆಗೆ ಒಟ್ಟಾರೆ 27,981 ಮತಗಳ ಎಣಿಕೆ ಮುಕ್ತಾಯವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here