ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆಯ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು 3ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 13,878 ಮತಗಳು ಪಡೆದಿದ್ದು, 715 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 13,163 & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 8,118 ಮತ ಪಡೆದಿದ್ದಾರೆ.
5,021 ಮತಗಳು ತಿರಸ್ಕೃತ ಇದೂವರೆಗೆ ಒಟ್ಟಾರೆ 41,966 ಮತಗಳ ಎಣಿಕೆ ಮುಕ್ತಾಯವಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…