ಕಲಬುರಗಿ: ಪ್ರಥಮ ಪ್ರಾಶಸ್ತ್ಯದ ಅಂತಿಮ ಎಂಟನೇ ಸುತ್ತಿನ ಮತ ಎಣಿಕೆ ಮುಕ್ತಾಯ 8ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ
ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ. 12,513 ಮತಗಳು ತಿರಸ್ಕೃತಗೊಂಡಿವೆ.
ಒಟ್ಟಾರೆ ಮತ ಚಲಾವಣೆಯ ಎಲ್ಲಾ 1,09,031 ಮತಗಳ ಎಣಿಕೆ ಮುಕ್ತಾಯವಾಗಿದೆ.ವಿನ್ನಿಂಗ್ ಕೋಟಾ 48,260 ಫಿಕ್ಸ್ ಆಗಿದ್ದು ಎರಡನೇ ಕಂತಿನ ಮತ ಏಣಿಕೆ ಆರಂಭಗೊಂಡಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…