ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆಯ ಕಾರ್ಯಮುಕ್ತಾಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಬಿ ಪಾಟೀಲ್ ಎರಡನೇ ಬಾರಿ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಗೆ ಸೋಲಿನಿ ರೂಚಿ ತೊರಿಸದ ಅವರು & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರನ್ನು ತೃತೀಯ ಸ್ಥಾನದಲ್ಲಿ ಕಟ್ಟಿಹಾಕುವಲಿ ಯಶಸ್ವಿಯಾಗಿದ್ದಾರೆ.
48,260 ಮತಗಳ ಕೋಟಾ ಫಿಕ್ಸ್ ಆಗಿತ್ತು. ದ್ವಿತೀಯ ಪ್ರಾಶಸ್ತ್ಯ ಮತಗಳ ಎಣಿಕೆಯಲ್ಲಿ 48,260 ಮತಗಳ ಕೋಟಾ ಮತಗಳು ತಲಪುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.
ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅಲೆಗೆ ಬಿಜೆಪಿಯುವ ವಿಧಾನಸಭೆ, ಲೋಕಸಭೆ ಮತ್ತು ಇದೀಗ ಪರಿಷತ್ ಚುನಾವಣೆಯಲ್ಲಿಯು ಕಲ್ಯಾಣ ಕರ್ನಾಟಕದಲ್ಲಿ ಕಮಲ ಬಾಡಿ ಹೊಗಿರುವ ಸ್ಥಿತಿಯಲ್ಲಿ ಇದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…