ಕಲಬುರಗಿ: ಪ್ರಸಕ್ತ ಸಾಲಿನ ಅಂದರೆ 2024-25 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಜಿಲ್ಲಾ ಘಟಕದಿಂದ ಅರ್ಜಿಗಳು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ತಿಳಿಸಿದ್ದಾರೆ.
ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಅರ್ಹತೆ ಪಡೆದಿರುತ್ತಾರೆ. ಸಂಘದ ಸದಸ್ಯರಾಗಿರುವ ಮಕ್ಕಳನ್ನು ಪರಿಗಣಿಸಲಾಗುವುದು. ಜೂನ್ 21 ರವರೆಗೆ ಅರ್ಹ ವಿದ್ಯಾರ್ಥಿಗಳ ಅಂಕಪಟ್ಟಿ, ಆಧಾರ ಕಾರ್ಡ, ಸದಸ್ಯತ್ವ ಕಾರ್ಡ ಝರಾಕ್ಸ್ ಪ್ರತಿಯನ್ನು ಪತ್ರಿಕಾ ಭವನದಲ್ಲಿ ಸಲ್ಲಿಸಬೇಕು ಎಂದು ಅವರು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…