ಕಲಬುರಗಿ: ವಿಶೇಷಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾ ವಿಕಾಸ ಮತ್ತು ಅನುಸಂಧಾನ ಮಂಡಲದ (ಸಕ್ಷಮ) ವತಿಯಿಂದ ಜೂ. 8 ಮತ್ತು 9ರಂದು ಪುಣೆಯಲ್ಲಿ ಏರ್ಪಡಿಸಲಾಗಿದೆ.
ಎರಡು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಉತ್ತರ ಕರ್ನಾಟಕ ಪ್ರಾಂತದ ಎಲ್ಲಾ ಪಧಾದಿಕಾರಿಗಳ ಜೊತೆಗೆ ಕಲಬುರಗಿ ಜಿಲ್ಲಾದ್ಯಕ್ಷ ಬಸವರಾಜ ಹೆಳವರ ಯಾಳಗಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಕುಮಸಿ ಹಾಗೂ ಖಜಾಂಚಿ ರಾಚಯ್ಯಸ್ವಾಮಿ ಅಲ್ಲೂರ ಭಾಗವಹಿಸಿದ್ದರು.
ಸುಮಾರು 1500ಕ್ಕಿಂತ ಹೆಚ್ಚು ವಿಶೇಷಚೇತನರು ದೇಶದ ವಿವಿಧ ಪ್ರಾಂತಗಳಿಂದ ಸಮ್ಮೇಳನಕ್ಕೆ ಆಗಮಿಸಿದ್ದರು. ವಿಶೇಷಚೇತನರು ಸ್ವಾವಲಂಬಿಯಾಗಿ ಉತ್ಪಾದಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿದ್ದವು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…