ಮೋದಿ ಪ್ರಮಾಣವಚನ; ಬಿಜೆಪಿ ಸಂಭ್ರಮಾಚರಣೆ

0
53

ಚಿತ್ತಾಪುರ; ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಿಸಿದರು.

ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಬಣ್ಣ ಎರಚಿಕೊಂಡು ಕುಣಿದು ಕುಪ್ಪಳಿಸಿದರು. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಪಟಾಕಿ ಸಿಡಿಸಿದರು.
ತೀಸ್ರೀ ಬಾರ್ ಮೋದಿ ಸರ್ಕಾರ ಘೋಷಣೆ ಕೂಗುತ್ತಾ ಸಂತಸ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೇಟ್ಟಿ, ಬಸವರಾಜ ಬೆಣ್ಣೂರಕರ್, ಗೋಪಾಲ್ ರಾಠೋಡ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಪೂಜಾರಿ, ಅಶ್ವಥ ರಾಠೋಡ, ಸುರೇಶ ಬೆನಕನಳ್ಳಿ, ಪಂಕಜಗೌಡ, ಶಿವರಾಮ ಚವ್ಹಾಣ, ಬಾಲಾಜಿ ಬುರಬುರೆ ಸೇರಿಂದತೆ ಬಿಜೆಪಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here