ಕಲಬುರಗಿ: ಇ-ಜನ್ಮ ತಂತ್ರಾಂಶ ತರಬೇತಿ

0
9

ಕಲಬುರಗಿ:  ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ 6 ತಾಲೂಕುಗಳ ಜನನ ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಜನನ, ಮರಣ ನೋಂದಣಿ ಹಾಗೂ ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.

ಜಿಲ್ಲಾ ಪಂಚಾಯತ್ ಸಿ.ಪಿ.ಓ ಎಸ್.ಎಸ್.ಮಠಪತಿ, ಜಿಲ್ಲಾ ಅಂಕಿ-ಸಂಕ್ಯಾಧಿಕಾರಿ ಯೂಸುಫ್, ತಾಲೂಕ ಪಂಚಾಯತ್ ಇ.ಓ.ಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here