ಕಲಬುರಗಿ: ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ 6 ತಾಲೂಕುಗಳ ಜನನ ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಜನನ, ಮರಣ ನೋಂದಣಿ ಹಾಗೂ ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಜಿಲ್ಲಾ ಪಂಚಾಯತ್ ಸಿ.ಪಿ.ಓ ಎಸ್.ಎಸ್.ಮಠಪತಿ, ಜಿಲ್ಲಾ ಅಂಕಿ-ಸಂಕ್ಯಾಧಿಕಾರಿ ಯೂಸುಫ್, ತಾಲೂಕ ಪಂಚಾಯತ್ ಇ.ಓ.ಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…