ಚಿತ್ತಾಪುರ; ಸೇಡಂ ತಾಲೂಕಿನ ಆಡಕಿ ಗ್ರಾಮದ ವ್ಯಾಪ್ತಿಯಲ್ಲಿ ಏಳು ಹಂದಿಗಳನ್ನು ಹಿಡಿದು ಮಾಂಸಕ್ಕಾಗಿ ಸಾಗಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿಯ ದುರ್ಗಪ್ಪ ಕೋರವಾರ ಮತ್ತು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯ ಈರಣ್ಣ ಪರಮಣ್ಣ ಬಂಧಿತ ಆರೋಪಿಗಳು, ಇಬ್ಬರನ್ನೂ ಸೇಡಂನ ಜೆಎಂಎಫ್’ಸಿ ನ್ಯಾಯಲಯದ ಮುಂದೆ ಹಾಜರು ಪಡಿಸಲಾಗಿದೆ. ನ್ಯಾಯಾಧೀಶರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಏಳು ಕಾಡು ಹಂದಿಗಳನ್ನು ಸಾಗಿಸುತ್ತಿದ್ದ ಸರಕು ವಾಹನವನ್ನು ಸಹ ವಶಕ್ಕೆ ಪಡೆಯಲಾಗಿದೆ.
ದಾಳಿಯಲ್ಲಿ ಎಸಿಎಫ್ ಮಹ್ಮದ್ ಮುನೀರ್ ಅಹಮದ್, ಆರ್’ಎಫ್’ಒ ವಿಜಯಕುಮಾರ, ಡಿಆರ್’ಎಫ್’ಒ ವಿಶ್ವನಾಥ ಪಾಟೀಲ್, ಅರಣ್ಯಾಧಿಕಾರಿ ಭೀಮಣ್ಣಗೌಡ, ಜಾನವಿ, ದಾನೋಜಿ, ರಮೇಶ ಹಾದಿಮನಿ, ಅನೀಲಕುಮಾರ್, ಮಂಜುನಾಥ, ಸಂತೋಷ, ಎಸ್.ಎಂ ಜಾಫರ್, ವೆಂಕಟೇಶ, ಮಲ್ಲಪ್ಪ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…