ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಮಲಾಪೂರ ತಹಶೀಲ್ದಾರ ಕಚೇರಿಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ ಸಾರ್ವಜನಿಕರ ಸಮಸ್ಯೆ ಸಹ ಆಲಿಸಿದರು. ಪುಟ್ಟ ಮಗುವನ್ನು ಕೈಯಲ್ಲಿ ಎತ್ತಿಕೊಂಡು ಸಾರ್ವಜನಿಕರ ಗಮನ ಸೆಳೆದರು. ಕಮಲಾಪುರ ತಹಶೀಲ್ದಾರ ಮೊಹಮ್ಮದ್ ಮೋಸಿನ್ ಸ್ಥಳದಲ್ಲಿ ಹಾಜರಿದ್ದರು.
ಜಿಲ್ಲಾಧಿಕಾರಿಗಳು ನಂತರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…