ಕಲಬುರಗಿ: ನಗರದ ಬಿಲಗುಂದಿ ಆಟೋ ಮೊಟಿವಿಜ್ ಪ್ರೈವೇಟ್ ಲಿಮಿಟೆಡ್ ಬಿಲಗುಂದಿ ಟಿವಿಎಸ್ ಶೋರೂಮ್ನಲ್ಲಿ ಟಿವಿಎಸ್ ಕಂಪನಿಯ ಅಪಾಚಿ 160 ಸಿಸಿ ದ್ವಿಚಕ್ರ ವಾಹನವನ್ನು ಟಿವಿಎಸ್ ಕಂಪನಿಯ ಟೆರಿಟೋರಿ ಮ್ಯಾನೇಜರ್ ಶಬಾದ್ ಅವರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶೋರೂಮ್ ಮಾಲೀಕರಾದ ರಾಹುಲ್ ಶಾಂತಕುಮಾರ್ ಬಿಲಗುಂದಿ, ಕೇಂದ್ರೀಯ ವಿಶ್ವವಿದ್ಯಾಲಯದ ಡಾಕ್ಟರ್ ರಾಘವೇಂದ್ರ ಬಿ ಬೋನಾಲ್, ರಿತೇಶ್ ಪಾಟೀಲ್, ಸಂಗಮೇಶ್ ಗುಗ್ವಾಡ, ನ್ಯಾಯವಾದಿ ಚಂದ್ರಕಾಂತ್ ಕಾಳಗಿ, ಪ್ರಶಾಂತ್ ಜಂಶೆಟ್ಟಿ, ಶರಣು ಬಿರಾದಾರ್, ಚಂದ್ರಶೇಖರ್ ಖುನಿ, ಮಲ್ಲಿಕಾರ್ಜುನ್ ಹಳ್ಳಿ, ಮಯೂರ್, ರಾಮಕೃಷ್ಣ, ಸವಿತಾ, ಶಂಕರಲಿಂಗ, ಗುರುನಂಜಿ ಸೇರಿದಂತೆ ಗ್ರಾಹಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…