ಚುನಾವಣೆ ಕಾರ್ಯನಿರ್ತ ಇಬ್ಬರು ಅಧಿಕಾರಿಗಳ ಸಾವು

ಕಲಬುರಗಿ: ರಾಜ್ಯದಲ್ಲಿ ಎರಡನೇ ಹಂತರ ಮತದಾನದ ಪ್ರಯುಕ್ತ ಇಂದು ಬೆಲಿಗ್ಗೆಯಿಂದ ಮತದಾನ ನಡೆಯುತ್ತಿದೆ. ಆದರೆ ಮತದಾನ ನಿರತ ಇಬ್ಬರು ಮತಧಿಕಾತಿಗಳಿಬ್ಬುರು ಸಾವನಪ್ಪಿರುವ ಘಟನೆಗಳು ಸಂಬಂಧಿಸಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಸುರೇಶ ಭೀಮಪ್ಪ ಹಾಗೂ ತಿಪ್ಪೇಸ್ವಾಮಿ ಇಬ್ಬರೂ ಸಾವನ್ನಪ್ಪಿದ್ದಾರೆ. ಬಳ್ಳಾರಿ ಮತ್ತು ಸಿರಗುಪ್ಪದಲ್ಲಿ  ಕಾರ್ಯನಿರತ ಒಬ್ಬರು ಅಧಿಕಾರಿಗಳು ರಕ್ತದೊತ್ತಡ, ಇನ್ನೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

emedialine

Recent Posts

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ…

32 mins ago

ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅರಸು ಕೊಡುಗೆ ಅಪಾರವಾಗಿದೆ

ಸುರಪುರ: ಕನ್ನಡ ನಾಡು ಇಂದು ಇಷ್ಟೊಂದು ಸಮೃದ್ಧವಾಗಿದೆ,ಅಭಿವೃಧ್ಧಿಯಾಗಿದೆ ಎಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾಗಿದೆ…

34 mins ago

ಸ್ಲಂ ಜನಾಂದೋಲನ ಸಂಘಟನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊಸ ಪಡಿತರ ಚೀಟಿ ನೀಡುವ ನಿಯಮ ಸರಳೀಕರಣಗೊ- ಳಿಸಬೇಕು ಹಾಗೂ ನೈಜ ಫಲಾನುಭ- ವಿಗಳಿಗೆ ಹೊಸ ಪಡಿತರ ಚೀಟಿಗಳನ್ನು…

36 mins ago

ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಕಲಬುರಗಿ: ಛಾಯಾಗ್ರಾಹಕರು ಇಂದಿನ ಸಮಾಜದ ಪ್ರತಿಬಿಂಬರಾಗಿ ಕಾಣುತ್ತಾರೆ. ಎಲ್ಲಾ ಛಾಯಾಗ್ರಾಹಕರು ಒಗ್ಗಟ್ಟು ಇಟ್ಟುಕೊಂಡು ಸಂಘಟಿತರಾದರೆ ಸಂಘಕ್ಕೆ ಇನ್ನೂ ಹೆಚ್ಚಿನ ಬಲ…

40 mins ago

ಪ್ರತ್ಯೇಕ ಸ್ಮಶಾನ ಭೂಮಿಗಾಗಿ ಎಸ್ಸಿಖ/ಎಸ್ಟಿ ಒಗ್ಗಟು ಸಮಿತಿ ಸಿಎಂಗೆ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಇರುವುದಿಲ್ಲ, ಬಹುತೇಕರು ತಮ್ಮ ತಮ್ಮ ಹೊಲಗಳಲ್ಲಿ ಶವ ಸಂಸ್ಕಾರ…

49 mins ago

ಸಚೀನ್ ಫರತಾಬಾದ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗೆ ಮನವಿ

ಕಲಬುರಗಿ: ಪ್ರತಿ ವರ್ಷ ಆಚರಣೆ ಮಾಡುತ್ತಾ ಬರುತ್ತಿರುವ ಸೆಪ್ಟೆಂಬರ್ 17 ರಂದು ಕಲ್ಯಾಣ-ಕರ್ನಾಟಕ ವಿಮೋಚನೆ ದಿನಾಚರಣೆ ದಿನದಂದು ಸರಕಾರಿ ರಜೆ…

54 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420