ಕಲಬುರಗಿ: ನಾಳೆ ರವಿವಾರ ಸಾಯಂಕಾಲ 6:30 ಗಂಟೆಗೆ ಗುಬ್ಬಿ ಕಾಲೋನಿಯಲ್ಲಿ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಯುವ ಘಟಕದ ವತಿಯಿಂದ ಇತ್ತೀಚೆಗೆ ಕರ್ನಾಟಕ ಸರ್ಕಾರ ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರu ಎಂಬುದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರu ಎಂದು ನಾಮಕರಣ ಮಾಡಿದ ಪ್ರಯುಕ್ತ ಸಂಭ್ರಾಮ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದೆ ಸಂದರ್ಭದಲ್ಲಿ ಕುಮಾರ ಆರುಷ ಕರಡಿ ಇತನು ತನ್ನ ಎರಡನೆ ವರ್ಷದ ಹುಟ್ಟು ಹಬ್ಬವನ್ನು ಕಲ್ಯಾನ ಕರ್ನಾಟಕ ಉತ್ಸವ ದಿನ ಸಂಭ್ರಾi ಆಚರಣೆಯಲ್ಲಿ ಆಚರಿಸಿ ಕೊಳ್ಳುತ್ತಿರುವರೊಂದಿಗೆ ಹೈದ್ರಾಬಾದ ಕರ್ನಾಟಕ (ವಿಮೋಚನಾ) ಪ್ರದೇಶ ಸ್ವಾತಂತ್ರ ಸಂಭ್ರಮ ಹತ್ತಿರದಿಂದ ನೋಡಿದ, ಕೇಳಿದ ಹಿರಿಯರನ್ನು ಸನ್ಮಾನಿಸುವ ಮೂಲಕ ಹುಟ್ಟು ಹಬ್ಬ ಆಚರಿಸಕೊಳ್ಳುತ್ತಿರುವದು ಒಂದು ವಿಶೇಷ ಎಂದು ಶರಣ ಸಾಹಿತ್ಯ ಪರಿಷತ್ತ ಜಿಲ್ಲಾ ಯುವ ಘಟಕದ ಖಜಾಂಚಿ ಸಂಗಮೇಶ ಕರಡಿ ರವರು ತಿಳಿಸಿದ್ದಾರೆ.
ಸಂಭ್ರಾಮಚರಣೆಯ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ದಿನಾಚರಣೆಯ ಉತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಶಶಿಲ್ ಜಿ. ನಮೋಶಿ ರವರು ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಲಕ್ಷಣ ದಸ್ತಿ ಹಾಗು ಎಂ.ಬಿ.ನಗರ ಪೋಲಿಸ ಇನ್ಸಪಕ್ಟರ ಶ್ರೀ ದಿಲೀಪ ಸಾರ್ಗ ಆಗಮಿಸಲಿದ್ದಾರೆ. ಜಿಲ್ಲಾ ಯುವ ಘಟಕದ ಸಂಚಾಲಕರಾದ ಶ್ರೀ ಶಿವರಾಜ ಅಂಡಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೆ ಸಂದರ್ಭದಲ್ಲಿ ಗೋಪಾಲರಾವ ಎಸ್.ಗುಡಿ, ಶ್ರೀ ಶಿವಶರಣಪ್ಪ ಗೋಗಿ, ಶ್ರೀ ನಿಂಬೆಣ್ಣಪ್ಪ ಕುಂಬಾರಗೇರೆ, ಶ್ರೀ ಮಹಾದೇವಪ್ಪ ಎಸ್.ಹೂಗಾರ, ಶ್ರೀ ಮಹಾಲಿಂಗಪ್ಪ ಬಿರಾದಾರ ಹಾಗು ಶ್ರೀಮತಿ ರೇಣುಕಾ ಬಾಲಾಜಿ ಬೋಗಾ ಇವರನ್ನು ಸನ್ಮಾನಿಸಿ ಗೌರವಿಸಲಾಗುವದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…