ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

0
17
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ಪೊಲೀಸ್ ಠಾಣೆ ಆವಣದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.

ನಂತರ ಮಾತನಾಡಿದ ಅವರು, ಮುಸ್ಲಿಂ ಧರ್ಮದ ತ್ಯಾಗ ಬಲಿದಾನದ ಪ್ರತಿಕವಾಗಿರುವ ಬಕ್ರೀದ್ ಹಬ್ಬವನ್ನು ಸಹೋದರತ್ವ ಭಾವನೆಯಿಂದ ಆಚರಿಸುವ ಮೂಲಕ ಹಬ್ಬದ ಮೆರಗು ಹೆಚ್ಚಿಸಬೇಕು ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ವಿವಿಧ ಸಮಾಜಗಳ ಅನೇಕ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here