ಕಲಬುರಗಿ: ಕಲಬುರಗಿ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ೯ನೇ ತಂಡದ ಡಿ.ಎಸ್.ಐ. (ಸಿವಿಲ್), 2ನೇ ತಂಡದ ಪಿ.ಎಸ್.ಐ. (ಗುಪ್ತವಾರ್ತೆ), ಪಿ.ಎಸ್.ಐ. (ಸಿ.ಐ.ಡಿ.) ಮತ್ತು 4ನೇ ತಂಡದ ಸ್ಪೇಷಲ್ ಆರ್.ಎಸ್.ಐ./ ಆರ್.ಎಸ್.ಐ. ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನವನ್ನು ಸೋಮವಾರ ಸೆಪ್ಟೆಂಬರ್ ೨೩ರಂದು ಬೆಳಿಗ್ಗೆ ೮ ಗಂಟೆಗೆ ಕಲಬುರಗಿ ಪಿ.ಟಿ.ಸಿ. ಕವಾಯತು ಮೈದಾನದಲ್ಲಿ ಜರುಗಲಿದೆ.
ರಾಜ್ಯದ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರಶಿಕ್ಷಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ, ಬಹುಮಾನ ವಿತರಿಸುವರು. ಬೆಂಗಳೂರಿನ ತರಬೇತಿಯ ಪೊಲೀಸ್ ಮಹಾನಿರ್ದೇಶಕರುಗಳಾದ ಪದಮ್‌ಕುಮಾರ ಗರ್ಗ್ ಹಾಗೂ ರವಿ ಎಸ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…