ಆಗಮಿಸಿದ ಜಗದೇವ ಗುತ್ತೇದಾರಗೆ ಮಹಾನಗರ ಪಾಲಿಕೆ ಸದಸ್ಯರಿಗೆ ಸನ್ಮಾನ

0
12

ಕಲಬುರಗಿ: ವಿಧಾನ ಪರಿಷತ್ ನೂತನವಾಗಿ ಸದಸ್ಯರಾಗಿ ಪ್ರಪ್ರಥಮ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಜಗದೇವ ಗುತ್ತೇದಾರ ಅವರಿಗೆ ಮಹಾನಗರ ಪಾಲಿಕೆ ಸದಸ್ಯರಾದ ಪ್ರಕಾಶ ಕಪನೂರ, ಶಿವನಂದ ಹೊನಗುಂಟಿ, ಜಗನಾಥ ಜಮಾದಾರ ಅವರು ಸನ್ಮಾನಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here