ನೌಕರರ ಮತದಾರ ಪಟ್ಟಿ ಆಹ್ವಾನ

0
31

ಶಹಾಬಾದ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ 2024-2029ನೇ ಸಾಲಿನ ಅವಧಿಗೆ ಎಲ್ಲ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಹೊರಡಿಸಲು ಪಟ್ಟಿಯನ್ನು ಸಂಘದ ಸದಸ್ಯರಿಂದ ಮತದಾರರ ಪಟ್ಟಿ ಆಹ್ವಾನಿಸಲಾಗಿದೆ.

ಅದರಂತೆ ಜಿಲ್ಲೆಯ ಶಹಾಬಾದ ತಾಲೂಕಿನ ಕರಡು ಮತದಾರರ ಪಟ್ಟಿ ಸಿದ್ದಪಡಿಸಲು ಜೂನ್.25ರ ಒಳಗಾಗಿ ತಾಲೂಕಿನ ಎಲ್ಲಾ ಇಲಾಖೆಗಳ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳ, ಸಿಬ್ಬಂದಿ ವರ್ಗದ ಪಟ್ಟಿ ತಯಾರಿಸಿ ಬಟವಡೆ ಅಧಿಕಾರಿ ಅವರಿಂದ ದೃಢೀಕರಿಣ ಪಡೆದು ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ್ ರಾಠೋಡ್ ಅವರಿಗೆ ಪಟ್ಟಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9008687224 ಸಂಪರ್ಕಿಸಬಹುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here