ಕಲಬುರಗಿ: ಭಗವಂತಿ ನಗರದದಲ್ಲಿ ಬಾವಿಗೆ ಬಿದ್ದು ಮೇಲೆ ಬರಲಾಗದೇ ಬೆಕ್ಕನ್ನು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಮಹಿಮೂದ ಖುರೇಷಿ ಅವರು ಗೃಹ ರಕ್ಷಕ ಮತ್ತು ಅಗ್ನಿಶಾಮಕದಳ ಅವರನ್ನು ಕರೆ ಮಾಡಿದ ತಕ್ಷಣ ಗೃಹ ರಕ್ಷಕ ಮತ್ತು ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅತ್ಯಂತ ಕ್ಲಿಷ್ಟಕರ ಕಾರ್ಯಾಚರಣೆಯನ್ನು ಕೈಗೊಂಡು ಬೇಕ್ಕನ್ನು ಬಾವಿಯಿಂದ ತೆಗೆಯುವಲ್ಲಿ ಯಶಸ್ವಿಯಾದರು.
ಈ ಸಂದರ್ಭದಲ್ಲಿ ಅಗ್ನಿಶಾಮಕದಳ ಅಧಿಕಾರಿ ಅಂಕೊಶ, ಅರ್ಜುನ್, ಸಿಬ್ಬಂದಿಗಳಾದ ಸುಧಾಕರ್, ಗಬ್ಬರ್‍ಸಿಂಗ್, ಬಸವರಾಜ, ಮೀರಜ್, ಕೆ.ಗೀರಿಶ, ಅಮೀತ, ಬಡಾವಣೆ ಮುಖಂಡರಾದ ಮಹ್ಮದ್ ಪಟೇಲ್, ಅಬ್ದುಲ್ ಹಮ್ಮಿದ್ ಮಹಾಗಂವಿ, ಮನಸೂರ ಪಟೇಲ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…