ಕಲಬುರಗಿ: ಸಂತ ಜೋಸೆಫ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶು ಪಾಲರಾಗಿದ್ದ ಹಿರಿಯ ಸಾಹಿತಿ ಜಾನಪದ ವಿದ್ವಾಂಸ ಡಾ. ಜಿಸಿ ನಿಂಗಣ್ಣ ಪ್ರಾಂಶುಪಾಲರ ಹುದ್ದೆಗೆ ಭರ್ತಿ ಹೊಂದಿದ್ದು ಅವರಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷರಾದ ವೆಂಕಟೇಶ್ ಕಡೇಚೂರ್ ಸೇರಿದಂತೆ ಗಣ್ಯರ ಅಭಿನಂದನೆ ಸಲ್ಲಿಸಿದ್ದಾರೆ.
ಸಂತ ಜೋಸೆಫ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕಳೆದ 16 ವರ್ಷಗಳಿಂದ ಉಪ ಪ್ರಾಂಶುಪಾಲರಾಗಿ ತೃತೀಯ ಸೇವೆ ಸಲ್ಲಿಸಿದ ಡಾ. ನಿಂಗಣ್ಣ ಅವರಿಗೆ ಕಾಲೇಜಿನ ಪ್ರಾಂಶುಪಾಲರಾಗಿ ಇತ್ತೀಚೆಗೆ ಬರ್ತೀನಿ ನೀಡಲಾಗಿತ್ತು. ನಿಂಗಣ್ಣ ಅವರು ಕಲ್ಬುರ್ಗಿ ಹಾಗಾದರೆ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು ಇವರಿಗೆ ಸುಮಾರು 40ರಷ್ಟು ಕೃತಿಗಳನ್ನು ಹೊರ ತಂದಿದ್ದಾರೆ.
ಕಲಬುರಗಿ ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಿಂಗಣ್ಣ ಪ್ರಾಂಶುಪಾಲ ಹುದ್ದೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಲಿ ಎಂದು ವೆಂಕಟೇಶ್ ಕಡೇಚೂರ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಲ್ಬುರ್ಗಿ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ, ಉದ್ಯಮಿ ಬಸವರಾಜ್ ಕುಪೇಂದ್ರ ಗುತ್ತೇದಾರ್ ಹಾಗೂ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿಯ ಆಪ್ತ ಸಹಾಯಕರಾದ ವಿಶ್ವರಾಜ್ ಕೌಂಟೆ ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…