ಜಗದೇವ್ ಗುತ್ತೇದಾರಗೆ ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದಿಂದ ಸನ್ಮಾನ

0
30

ಕಲಬುರಗಿ: ವಿಧಾನ ಪರಿಷದ್ ಸದಸ್ಯರಾದ ಜಗದೇವ್ ಗುತ್ತೇದಾರ ಕಾಳಗಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದ ಪಧಾಧಿಕಾರಿಗಳ ವತಿಯಿಂದ ಸನ್ಮಾನಿಸಲಾಯಿತು.

ಸಂಘದ ಜಿಲ್ಲಾ ಅಧ್ಯಕ್ಷ ಸೈಯದ್ ನಜಿರುದ್ದಿನ್ ಮುತ್ತವಲ್ಲಿ, ಕಾರ್ಯಕಾರಿ ಅಧ್ಯಕ್ಷ ಅಸದ್ ಅಲಿ ಅನ್ಸಾರಿ,  ಕಾರ್ಯದರ್ಶಿ ನವಾಬ್ ಖಾನ್, ಜಂಟಿ ಕಾರ್ಯದರ್ಶಿ ಅಬ್ದುಲ್ ಖದೀರ್ ಮತ್ತು ಯುವ ಮುಖಂಡ ಅಂಬಯ್ಯಾ ಗುತ್ತೇದಾರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here