ಕಲಬುರಗಿ: ನಿನ್ನೆ ನಗರದ ಸಪ್ತಗಿರಿ ಹೊಟೇಲ್ ನಲ್ಲಿ ನಡೆದ ಸಿಲೆಂಡರ್ ಸ್ಪೋಟದಲ್ಲಿ ಸಾವನ್ನಪ್ಪಿದ ಮಲ್ಲಿಕಾರ್ಜುನ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಸಾಂತ್ವನ ಹೇಳಿದರು.
ನಂತರ ನಗರದ ಜಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…
ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…
ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…
ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…
ಕೊಪ್ಪಳ : ದಲಿತ ಚಳುವಳಿಯ ರೂವಾರಿ ಪ್ರೊ.ಬಿ,ಕೃಷ್ಣಪ್ಪ ಅವರ ಜನುಮ ದಿನ ಹಾಗೂ ದಲಿತ ಚಳುವಳಿ ಗೆ 50 ವರ್ಷ…