ರಾಜಕುಮಾರಗೆ ಪಿಎಚ್. ಡಿ

0
186

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ರಾಜಕುಮಾರ ಅಂಬಾರಾಯ ಇವರು ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಜಯಶ್ರೀ ದಂಡೆ ಅವರ ಮಾರ್ಗದರ್ಶನದಲ್ಲಿ ‘ ಪೂಜ್ಯ ಚನ್ನಬಸವ ಪಟ್ಟದ್ದೇವರು’ ವಿಷಯ ಕುರಿತು ಮಹಾ ಪ್ರಬಂಧ ಮಂಡಿಸಿರುವುದಕ್ಕೆ ಪಿಎಚ್.ಡಿ. ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here