ಬಿಸಿ ಬಿಸಿ ಸುದ್ದಿ

10 ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆ

ಆಳಂದ: ಅಂಗವಾಗಿ ಎ.ವಿ.ಪಾಟೀಲ ಪದವಿ ಮಹಾವಿದ್ಯಾಲಯದಲ್ಲಿ ಯೋಗ ಶಿಬಿರ ನಡೆಯಿತು. ಇದೆ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಯೋಗಾ ಪಟು ಕುಮಾರಿ ಭಾಗ್ಯಶ್ರೀ ಅವರಿಂದ ಯೋಗದ ವಿವಿಧ ಭಂಗಿಯ ಆಸನಗಳನ್ನು ಮಾಡಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಎಚ್.ಹೋಸಮನಿ ಅವರು ಮಾತನಾಡಿ ಪ್ರಸ್ತುತ ಸಂದರ್ಭದಲ್ಲಿ ಆರೋಗ್ಯದ ಹಿತ ದೃಷ್ಟಿಯಿಂದ ಹಾಗೂ ದೇಶದ ಸದೃಢ ಭಾರತಕ್ಕೆ ಯೋಗ ತುಂಬಾ ಅನಿವಾರ್ಯತೆ ಇದೆ ಇದಕ್ಕೆ ಸಮಯ ಮೀಸಲಿಡಬೇಕಾಗಿದೆ ಎಂದು ಹೇಳಿದರು.

ದೈಹಿಕ ಶಿಕ್ಷಣ ನಿರ್ದೇಶಕರು ಪ್ರೊ.ಸಿದ್ದರಾಮ ಬಿಜಾಪುರ, ಪ್ರೊ.ಎಸ್.ಎಸ್.ಕಂಮ್ಮಾರ, ಡಾ.ರಾಜಶೇಖ ಬಾಬನೂರು,ಡಾ.ರಮೇಶ ಮಸರೋಬ, ಡಾ.ಜೈ ಪ್ರಕಾಶ.ಭಾವಿಮನಿ,ಡಾ.ಬಬ್ರುವಾಹನ, ಪ್ರೊ.ಅಶ್ವಿನಿ ವಳಸಂಗ,ಪ್ರೊ. ಅಂಬರೀಶ್ ಕುಂಬಾರ,ಪ್ರೊ. ಬಸವರಾಜ ಶ್ರೀಂಗೇರಿ, ಸತೀಶ ಪಾಟೀಲ, ವಾಮನದೇವಿ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಬಸವರಾಜ್ ಎಸ್ ಜಿಲಿಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

2 hours ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

3 hours ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

3 hours ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

3 hours ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

5 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

6 hours ago