ಕಲಬುರಗಿ: ಹೊರವಲಯದ ಸೈಯದ್ ಚಿಂಚೋಳಿ ಸಮೀಪದ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ವೃದ್ಧಾಶ್ರಮದಲ್ಲಿ ಭಾರತಿಯ ಜನತಾ ಪಾರ್ಟಿ ಉತ್ತರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ನಿಮಿತ್ತ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ವೃದ್ಧರಿಗೆ ಉಚಿತವಾಗಿ ಹಣ್ಣು ಹಂಪಲ್ ಹಾಗೂ ಹೊದಿಕೆ (ಚಾದರ) ವಿತರಿಸಲಾಯಿತು.
ಸಂಸದ ಡಾ.ಉಮೇಶ ಜಾಧವ್, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷರಾದ ಎಮ್ಎಲ್ಸಿ ಬಿ.ಜಿ.ಪಾಟಿಲ್, ಬಿಜೆಪಿ ಯುವ ಮುಖಂಡ ಚಂದು ಪಾಟಿಲ್, ವಿಠ್ಠಲ್ ಜಾಧವ್, ಉಮೇಶ ಪಾಟೀಲ್, ಪರಶುರಾಮ ನಸಲವಾಯಿ, ಚನ್ನವೀರ ಲಿಂಗನವಾಡಿ, ಸಿದ್ದಾಜಿ ಪಾಟೀಲ್, ಕೃಷ್ಣ ನಾಯಕ, ಅನೀಲ ಜಾಧವ, ಸಿದ್ದು ಸಂಗೋಳಗಿ, ವರ್ದಶಂಕರ ಶೆಟ್ಟಿ, ಶರಣು ಮಡಿವಾಳ, ಸಂತೋಷ ರಾಮಪೂರೆ ಇದ್ದರು
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…