ಕಲಬುರಗಿ: 3ನೇ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಇಂದು ನಗರದ ಬಸವ ಮಂಟಪದಲ್ಲಿ ಡಾ. ಫ. ಗು. ಹಳಕಟ್ಟಿಯವರ ಜಯಂತಿ ಆಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆ ಜರುಗಿತು.
ಸಭೆಯಲ್ಲಿ ಕೆಲವು ತಾತ್ಕಾಲಿಕ ನಿರ್ಣಯಗಳ ಮೂಲಕ ಜಯಂತಿಯ ಸಂಚಾಲಕರ ಉತ್ಸವ ಸಮಿತಿಯನ್ನು ರಚಿಸಲಾಯಿತು.
ರವೀಂದ್ರ ಶಾಬಾದಿ – ಮುಖ್ಯ ಸಂಚಾಲಕರು, ವಿನೋದ ಕುಮಾರ ಜೇನವೆರಿ -ಸಹ ಸಂಚಾಲಕರು, ಪರಮೇಶ್ವರ ಶಾಟಕರ – ಸಹಾಯಕ ಸಂಚಾಲಕರು, ಅಯ್ಯಣ್ಣ ನಂದಿ -ಸಹಾಯಕ ಸಂಚಾಲಕರು, ಶಿವಲಿಂಗಪ್ಪ ಅಷ್ಟಗಿ -ಸಹಾಯಕ ಸಂಚಾಲಕರು, ಹಣಮಯ್ಯ ಆಲೂರ್ -ಸಹಾಯಕ ಸಂಚಾಲಕರು, ಶಿವರಾಜ ಅಂಡಗಿ -ಸಹಾಯಕ ಸಂಚಾಲಕರು ನೇಮಕ ಮಾಡಲಾಯಿತು.
25 ರಂದು ಸಂಜೆ 5 ಗಂಟೆಗೆ ಬಸವ ಮಂಟಪದಲ್ಲಿ ಮುಂದಿನ ಸಭೆಯನ್ನು ಆಯೋಜಿಸುವುದಾದ್ದು, ಈ ಸಭೆಯಲ್ಲಿ ಮಹಾನಗರದ ಎಲ್ಲಾ ಬಸವಪರ ಸಂಘಟನೆಗಳು ಹಾಗೂ ಕಾಯಕ ಶರಣಪರ ಒಕ್ಕೂಟಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಫ. ಗು. ಹಳಕಟ್ಟಿ ಜಯಂತಿ ಉತ್ಸವ ಸಮಿತಿಯ ಸಹ- ಸಂಚಾಲಕ ಹಾಗೂ ನ್ಯಾಯವಾದಿ ಜೆ. ವಿನೋದ ಕುಮಾರ ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…