ಬಿಸಿ ಬಿಸಿ ಸುದ್ದಿ

ಚಿಗರಿಹಾಳ:ದಿ.ರಾಜಾ ವೆಂಕಟಪ್ಪ ನಾಯಕ ವೃತ್ತ ಉದ್ಘಾಟನೆ

ಸುರಪುರ: ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರ ವೃತ್ತ ಉದ್ಘಾಟನೆ ಕಾರ್ಯಕ್ರಮ ನಡೆಸಲಾಗಿದೆ.

ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೃತ್ತ ಉದ್ಘಾಟನೆ ಅಂಗವಾಗಿ ಹಾಕಲಾಗಿರುವ ನಾಮಫಲಕಕ್ಕೆ ತಳಿರು ತೋರಣಗಳಿಂದ ಸಿಂಗಾರಗೊಳಿಸಿ,ಗ್ರಾಮದ ಅನೇಕ ರಾಜಾ ವೆಂಕಟಪ್ಪ ನಾಯಕ ಅವರ ಮುಖಂಡರು ಹಾಗೂ ನೂರಾರು ಜನರು ಭಾಗವಹಿಸಿ ನಾಮಫಲಕ ಅನಾವರಣಗೊಳಿಸುವ ಮೂಲಕ ವೃತ್ತ ಉದ್ಘಾಟಿಸಿದರು.

ನಂತರ ನಾಮಫಲಕಕ್ಕೇ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಘೋಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾನಯ್ಯ ಯಡಿಯಾಪೂರ ಜಾಗಿರದಾರ,ವಿಟೊಬಾ ದೊರಿ,ಸಂಗಯ್ಯಸ್ವಾಮಿ,ಹಣಮಂತ್ರಾಯ ದೊರಿ,ಖಾಸೀಂ ಅಲಿ ಸಾಬ್ ಔರಂಗಬಾದ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಾದಕವಸ್ತಗಳು ಭವಿಷ್ಯಕ್ಕೆ ಮಾರಕ; ಗಂಜಗಿರಿ

ಚಿಂಚೋಳಿ: ವಿದ್ಯಾರ್ಥಿಗಳ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳವ ಮಹತ್ವದ ಘಟ್ಟವಾಗಿದೆ ಈ ಹಂತದಲ್ಲಿ ಮಾದಕವಸ್ತು ಮತ್ತು ಮದ್ಯಸೇವನೆ ಯಂತಹ ಚಟಗಳಿಗೆ…

1 hour ago

ಸುರಪುರ-ಕಲಬುರ್ಗಿ ಸಗರನಾಡು ಬಸ್‍ಗಳ ಸಂಚಾರ ಹೆಚ್ಚಿಸಿ; ರಮೇಶ ದೊರೆ

ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್‍ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…

15 hours ago

ಸುರಪುರ:ಬಸ್ ಪಾಸ್ ನೀಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…

15 hours ago

ಬೆಂಗಳೂರ ನಿರ್ಮಾತೃ ಕೆಂಪೇಗೌಡ ಹೆಸರು ಅಜಾರಾಮರ

ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…

15 hours ago

ಸಿಮೆಂಟ್ ಕಾರ್ಖಾನೆಗಳಲ್ಲಿ 50% ಸ್ಥಳಿಯರಿಗೆ ಉದ್ಯೋಗ ನೀಡಲು ಕೇಂದ್ರ ಸಚಿವರಿಗೆ ಮನವಿ

ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…

15 hours ago

ಶಾಲೆ-ಅಂಗನವಾಡಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವೀಕ್ಷಣೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ  ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…

15 hours ago