ಕಲಬುರಗಿ: ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕಮ್ಯುನಿಷ್ಟ ವಿರೋಧಿ ಪುಸ್ತಕ ಹಾಗೂ ಆರ್.ಎಸ್.ಎಸ್ ಸಾಹಿತ್ಯ ಮಾರಾಟ ಮಳಿಗೆ ತೆರೆಯಲು ಪರವಾನಿಗೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ, ಕೋಮುವಾದ ಬಿತ್ತುವ ಸಾಹಿತ್ಯಕ್ಕೆ ಕಡಿವಾಣ ಹಾಕಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ ಪಕ್ಷ ಮಾಕ್ಸವಾದಿ ನಗರ ಘಟಕದ ನೆತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದರು, ಪ್ರತಿಭಟನೆ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಎಂ.ಬಿ.ಸಜ್ಜನ, ಮೇಘರಾರಜ ಕಠಾರೆ, ಯಶ್ವಂತ ಪಾಟೀಲ, ನಾಗಯ್ಯಸ್ವಾಮಿ, ಶಿಲಾದೇವಿ ಸಾಗರ, ಚಂದ್ರಕಾಂತ, ರಾಮಚಂದ್ರ, ನಾಗಪ್ಪ, ಪದ್ಮನಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…