ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಧಾಕೃಷ್ಣ ದೊಡ್ಡಮನಿಗೆ ಮಜರ್ ಆಲಂ ಖಾನ್ ಸನ್ಮಾನ

0
22

ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವಿಕರಿಸಿದ ನಂತರ ಅವರನ್ನು ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್ ಅವರು ದೆಹೆಲಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಡಾ. ಕಿರಣ ದೇಶಮುಖ, ಪ್ರವೀಣ್ ಪಾಟೀಲ ಹರವಾಳ, ಫಾರೂಕ್ ಮಣಿಯಾಲ್, ರಾಜೀವ್ ಜಾನೆ, ಸಿದ್ಧಾರ್ಥ್ ಕೋರವಾg ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here