ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ ಎನ್ ಮಹೇಶ್ ಅವರನ್ನು ಬಿಜೆಪಿ ಮುಖಂಡರು ಸನ್ಮಾನಿಸಿದರು.
ಕಲಬುರಗಿ ನಗರದಲ್ಲಿ ನಡೆದ, ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ (ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು) ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳುತ್ತಿದ್ದರು.
ಈ ಸಂಧರ್ಭದಲ್ಲಿ ವಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಅವರು ಶಾಲು ಹೊದಿಸಿ, ಪತಂಜಲಿ ರಾಮದೇವ ಬಾಬಾ ಅವರ “ಪ್ರಾಣಾಯಾಮ ರಹಸ್ಯ” ಎಂಬ ಪುಸ್ತಕ ನೀಡಿ ಅಭಿನಂದಿಸಿದರು.
ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಯುವ ಮೂರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಆನಂದ ಇಂಗಳಗಿ, ಮಹೇಂದ್ರ ಕುಮಾರ ಪುಜಾರಿ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…