ಶಹಾಪುರ: ತಾಲೂಕಿನ ಮುಡಬೂಳ ಗ್ರಾಮದ ಹಿರಿಯ ನಿವಾಸಿ ಗುರುಲಿಂಗಪ್ಪ ಶರಣಪ್ಪ ಬುಸ್ಸಾ(92) ಬುಧವಾರ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಬಳಗ ಇದ್ದಾರೆ. ಮೃತರ ಅಂತ್ಯಕ್ರಿಯೆಯು ಗುರುವಾರ ಮಧ್ಯಾಹ್ನ 12ರ ಸುಮಾರು ಸ್ವಗ್ರಾಮದ ಸ್ವಂತ ಜಮೀನಿನಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…