ಬಿಸಿ ಬಿಸಿ ಸುದ್ದಿ

ಮೋಹನ್ ಕುಮಾರ್ ದಾನಪ್ಪಗೆ ಸನ್ಮಾನ

ಬೆಂಗಳೂರು: 28 ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಬಿ.ವಿ.ಗೌಡರವರ ನಿಯೋಗವು ಇತ್ತೀಚೆಗೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾಗಿ ಕಂಪ್ಲಿಯ ನಿವಾಸಿ ಮೋಹನ್ ಕುಮಾರ್ ದಾನಪ್ಪನವರು ನೇಮಕಗೊಂಡ ನಿಮಿತ್ಯ ಭೇಟಿ ಮಾಡಿ ಸನ್ಮಾನಿಸಿದರು.

ಕಂಪ್ಲಿಯ ವ್ಯಕ್ತಿಯೊಬ್ಬರು ರಾಜ್ಯದ ಅತ್ಯುನ್ನತ ಹುದ್ದೆಗೆ ನೇಮಕವಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಬಿ.ವಿ. ಗೌಡರವರು ಸಂತಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಂಪ್ಲಿ ನಗರ ಘಟಕ ಅಧ್ಯಕ್ಷರಾದ ಕೊಟ್ಟೂರು ರಮೇಶ್, ಮುಖಂಡರಾದ ಯಮನೂರಪ್ಪ, ವೀರಭದ್ರ ಗೌಡರವರು ಉಪಸ್ಥಿತಿಯಲ್ಲಿದ್ದರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

2 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

3 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

3 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

4 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

4 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

4 hours ago