ಕಲಬುರಗಿ: ಕ್ಷೇತ್ರದಾದ್ಯಂತ ಬೆಳಗ್ಗೆಯಿಂದ ಶಾಂತಿಯುತ ಹಾಗೂ ಮಂದಗತಿಯಲ್ಲಿ ಮತದಾನ ನಡೆಯಿತು. ಮಧ್ತಾಹ್ನ 4 ಗಂಟೆಯವರೆಗೆ ಶೇ. 43ರಷ್ಟು ಮತದಾನವಾಗಿತ್ತು. ಮತದಾನದ ಶೇಕಡಾವಾರು ಪ್ರಮಾಣ ಕಡಿಮೆಯಾಗಿರುವುದಕ್ಕೆ ಬಿರು ಬಿಸಿಲು ಕಾರಣವಾಗಿದ್ದು, ನಾಲ್ಕು ಗಂಟೆ ನಂತರ ಮೋಡ ಕವಿದ ವಾತಾವರಣ ಉಂಟಾಗಿದ್ದರಿಂದ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಲಿದೆ ಎಂದು ಹೇಳಲಾಗುತ್ತಿದೆ.
ಕೆಲವು ಕಡೆ ಇವಿಎಂ ಮಷಿನ್ ಗಳ ಸಣ್ಣಪುಟ್ಟ ಸಮಸ್ಯೆ ಹೊರತುಪಡಿಸಿದರೆ ಯಾವುದೇ ರೀತಿಯ ಗೊಂದಲ, ಗದ್ದಲ ಉಂಟಾಗಲಿಲ್ಲ. ಆದರೆ ಮಧ್ಯಾಹ್ನದ ವೇಳೆ ಕಲಬುರಗಿಯ ಎಚ್ ಕೆಬಿಎನ್ ರಸ್ತೆಯ ಮತದಾನ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಭೇಟಿ ನೀಡಿದಾಗ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಅವರು ಒಳಹೋಗುವುದನ್ನು ತಡೆದು ಕಾರಿಗೆ ಘೇರಾವ್ ಹಾಕಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂಧಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡಸಿ ಚದರಿಸಿದ್ದರು ಎಂದು ತಿಳಿದುಬಂದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…