ಕಲಬುರಗಿಯಲ್ಲಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ: ಹಲವರು ಪೊಲೀಸರ ವಶಕ್ಕೆ

0
18

ಕಲಬುರಗಿ: ವಾಲ್ಮೀಕಿ ಅಭಿವೃದ್ದಿ ನಿಗಮದಲಲಲಿ ನಡೆದ 187 ಕೋಟಿ ರೂ ಹಗರಣದ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೇ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವಾಗ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಶಿವರಾಜ ರದ್ದೇವಾಡಗಿ, ಅಮರನಾಥ ಪಾಟೀಲ, ಉಮೇಶ, ಶಿವಯೋಗಿ, ಮಹಾದೇವ, ಶರಣು, ಶಂಕರ, ಅಶೋಕ, ಮಲ್ಲಿಕಾರ್ಜುನ, ಮಂಜುನಾಥ ಸೇರಿದಂತೆ ಹಲವರನ್ನು ಪೆÇಲೀಸರು ಬಂಧಿಸಿ ಕರೆದೊಯ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here