ಕಲಬುರಗಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಸಾವು: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಕಲಬುರಗಿ: ನಗರದಲ್ಲಿ ಅತ್ಯಾಚಾರಕ್ಕೊಳಗಾಗಿ 13 ವರ್ಷ ಬಾಲಕಿ ಸಾವನಪ್ಪಿರುವ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯೆ ಅಪರ್ಣಾ ಎಂ. ಕೊಳ್ಳಾ ಅವರು, ಈ ಕುರಿತು ಆಯೋಗವು ಪ್ರಕಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
13 ವರ್ಷದ ಬಾಲಕಿ 8 ತಿಂಗಳ ಗರ್ಭಿಣಿಯಾಗಿರುವ ವಿಷಯ ತಾಯಿಗೆ ತಿಳಿದ ನಂತರ ಆಸ್ಪತ್ರೆಗೆ ದಾಖಲಿಸಿದ ನಂತರ ಅಸುನೀಗಿರುವುದು ವಿಷಾಧನೀಯ ಎಂದಿರುವ ಅವರು, ಇದನ್ನು ಗಂಭರೀವಾಗಿ ಪರಿಗಣಿಸಿ ಆಯೋಗವು ಸಹ ತನಿಖೆ ನಡೆಸಲಿದೆ ಎಂದರು.
ಇನ್ನೂ ಈ ಸಂಬಂಧ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯಗಳ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಕಾಯ್ದೆಯಡಿಡಿ ಗುನ್ನೆ ಸಂ.131/2024 ರಂತೆ ಪ್ರಕರಣ ಸಹ ದಾಖಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…