ಹೈದರಾಬಾದ್ ಕರ್ನಾಟಕ

ಖಾಸಗಿ ಶಾಲೆಯ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ಕಟ್ಟಡ ಮತ್ತು ಪ್ರವೇಶ ಶುಲ್ಕ ಹೆಸರಿನಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು, ಕೂಡಲೇ ಇದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಜನತಾ ಪರಿವಾರ (ಜೆಪಿ) ಸಂಘಟನೆಯ ಅಧ್ಯಕ್ಷ ಸಿರಾಜ್ ಶಾಬ್ದ ನೇತೃತ್ವದಲ್ಲಿ ಕಾರ್ಯಕರ್ತರು, ಪಾಲಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಕೃಷ್ಣಾಕಾಂತ ಸರಡಗಿ, ಶೇಖ ಸೈಫನ್, ಶೇಖ ಜಾವೀದ್ ಮತ್ತಿತರರಿದ್ದರು.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

1 hour ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

1 hour ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago