ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

0
17

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್ ಹಾಗೂ ಕಾಂಗ್ರೆಸ್ ಮುಖಂಡ ಫಿರದೋಸ್ ಕಾಲೋನಿ ವೇಲ್ಫರ್ ಸೊಸೈಟಿಯ ಅಧ್ಯಕ್ಷರಾದ ದಸ್ತೇಗಿರ್ ಅಹ್ಮದ್ ಅವರ ನೇತೃತ್ವದಲ್ಲಿ ಚಾಲನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಮಾತನಾಡಿ ಶಾಸಕಿ ಕನೀಜ್ ಫಾತೀಮಾ ಅವರ ಅನುದಾನದಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿ ಸ್ಪಂದಿಸಿ ಕಾಮಗಾರಿಗೆ ಅನುಮತಿ ನೀಡಿದ್ದು,  ಫರಾಜ್ ಉಲ್ ಇಸ್ಲಾಂ ಅವರ ಕಾಳಜಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಅಭಿನಂದನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶೇಕ್ ಹಾಜಿ ಚಾಂದ್, ನವಾಬ್ ಮಿಯ್ಯಾ, ಹಸನ್ ಅಲಿ ಸುಲ್ತಾನಪುರಿ, ಮೊಹಮ್ಮದ್ ಅಕ್ರಮ್, ಮೊಹಮ್ಮದ್ ಇಮ್ರಾನ್, ಬಾಬಾ ಪೆಂಟರ್, ಛೋಟು ಮಿಯ್ಯಾ, ಮೊಹಮ್ಮದ್ ಮೊಹಸಿನ್, ಮೊಹಮ್ಮದ್ ಗೌಸ್, ಅಮಜದ್ ಅಲಿ ಸೇರಿದಂತೆ ಹಲವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here