ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

0
16

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್. ಜಾಧವ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕನ್ನಡದಲ್ಲಿ ಬೌದ್ಧಸಾಹಿತ್ಯ (ಕನ್ನಡ ಬೌದ್ಧಸಾಹಿತ್ಯ ಕೃತಿಶ್ರೇಣಿಗಳನ್ನು ಅನುಲಕ್ಷಿಸಿ)” ಮಹಾಪ್ರಬಂಧಕ್ಕೆ ಂ ಗ್ರೇಡ್ ಪಡೆದು, ಗು¯ಬರ್ಗಾ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here