ಬಿಸಿ ಬಿಸಿ ಸುದ್ದಿ

ಬಸವರಾಜ್ ಎಸ್ ಜಿಳ್ಳೆಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಳ್ಳೆ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್ ಪಿ ಬೆಂಗಳೂರು ಪ್ರಮೋಷನ್ ಹೊಂದಿದ್ದಕ್ಕೆ ಸೋಮವಾರ ಮಧ್ಯಾಹ್ನ 3:30ಕ್ಕೆ ಎಸ್ ಎಮ್ ಪಂಡಿತ್ ರಂಗ ಮಂದಿರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಶಿವಕುಮಾರ್ ಬೆಳಕೇರಿಯವರು ತಿಳಿಸಿದ್ದಾರೆ.

 

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

2 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago