ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53) ಅವರು ರವಿವಾರ ಸಂಜೆ ನಿಧರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಹೈದ್ರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ರವಿವಾರ ನಿಧರಾಗಿದ್ದಾರೆ.
ಪತ್ನಿ ಸೇರಿದಂತೆ ಓರ್ವ ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಆಲೂರು ಸ್ವಂತ ಹೊಲದಲ್ಲಿ ಜು.1ರಂದು 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…