ಯಾದಗಿರಿ: ನಗರದ ಕೊಟಗಾರವಾಡ ದಲಿತ ಕರೆಗೆ ತಕ್ಷಣ ವಿದ್ಯುತ್ ವ್ಯವಸ್ಥೆ ಮಾಡುವಂತೆ ಮತ್ತು EE.AEE.AE ಮತ್ತು SO ವಿರುದ್ಧ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಮತ್ತು ಅಮಾನತುಗೊಳಿಸುವಂತೆ ಹಾಗೂ ಗುತ್ತಿಗೆದಾರರು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ದಲಿತ ಮುಖಂಡರಿಂದ ಜಿಲ್ಲಾ ಅಧಿಕಾರಿಗೆ ಆಗ್ರಹಿಸಿದರು.
ಕೊಟಗಾರವಾಡದಲ್ಲಿ ಸುಮಾರು 40 ದಿನಗಳಿಂದ ದಲಿತರ ಓಣೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ ವಿದ್ಯುತ್ ಇಲ್ಲದೆ ಪರದಾಡುತ್ತಿರುವ ದಲಿತರು ಇದರ ಕುರಿತು ಹಲವು ಬಾರಿ EE.AEE.AE ಮತ್ತು,SO ರವರಿಗೆ ದೂರು ಸಲ್ಲಿಸಿದರು ಯಾವುದೇ ಕ್ರಮ ಕೈಗೊಳ್ಳದೆ ಜಾತಿವಾದಿ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಮ್ಮ ಜಿಲ್ಲಾ ನಾಯಕರದ ಶಿವಪುತ್ರ ಜವಳಿ, ಚಂದಪ್ಪ ಮುನಿಯಪ್ಪ ಶಿವಲಿಂಗ ಹಸನಾಪೂರ್ ಮರಿಯಪ್ಪ ಕ್ರಾಂತಿ ಬಾಲರಾಜ ಖಾನಾಪುರ್ ಎಂ ಪಟೇಲ್ ಸುರಪುರ ತಿಪ್ಪಣ್ಣ ಸೆಳಗಿ ಬಲ ಭೀಮ ಬೇವಿನಹಳ್ಳಿ ಶೇಖರ್ ಮಂಗಳೂರು ರಾಜು ಬಡಿಗೇರ್ ನಾಗರಾಜ್ ಕೊಡಮನಹಳ್ಳಿ ಶ್ರೀಮಂತ್ ಸಿಂಗನಹಳ್ಳಿ ಉಪಸ್ಥಿತರಿದ್ದರು ಇದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…