ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

0
13

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ ಹಿರಿಯ ಮುಖಂಡರು ಹಾಗೂ ಶಾಸಕ ಎಂ.ವೈ.ಪಾಟೀಲ ಅವರ ನೇತೃತ್ವದಲ್ಲಿ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂತೋಷ್ ಕಡಗಂಚಿ, ಶಿವರಾಜ್ ದೇವಣಿ, ಆನಂದ್ ಪಾಟೀಲ್, ಶರಣ್ ಸಜ್ಜನ್ ಮತ್ತು ಯುವ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here