ಅಪೌಷ್ಟಿಕತೆ ಹೋಗಲಾಡಿಸುವುದು ಅಂಗನವಾಡಿ ಕಾರ್ಯಕರ್ತರ ಕೈಯಲ್ಲಿದೆ: ರಾಜುಗೌಡ

ಸುರಪುರ: ಇವತ್ತಿನ ದಿನಮಾನಗಳಲ್ಲಿ ಗರ್ಭೀಣಿ ಸ್ತ್ರೀಯರಲ್ಲಿ ಮತ್ತು ಮಕ್ಕಳಲ್ಲಿ ಪೌಷ್ಠಿಕತೆ ಕೊರತೆ ಹೆಚ್ಚಾಗಿದ್ದು ಇದನ್ನು ಹೋಗಲಾಡಿಸಲು ಕೇಂದ್ರಸರ್ಕಾರ ಪೋಷಣ ಯೋಜನೆಯನ್ನು ರೋಪಿಸಿದೆ ಈ ಯೋಜನೆ ಸಫಲಗೋಳಿಸುವ ಜವಾಬ್ದರಿಯು ಅಂಗನವಾಡಿ ಕಾರ್ಯಕರ್ತರ ಮೇಲಿದೆ ಎಂದು ಶಾಸಕ ನರಸಿಂಹ ನಾಯಕ(ರಾಜುಗೌಡ) ಹೇಳಿದರು.

ನಗರದ ವೀರಶೈವ ಕಲ್ಯಾನ ಮಂಟಪದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಪೌಷ್ಠಕ ಕರ್ನಾಟಕ ಜನಾಂದೋಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ದೇವರ ಸಮಾನ ಮಕ್ಕಳಿಗೆ ಅತಂಹ ಮಕ್ಕಳು ಇಂದು ಅಪೌಷ್ಠಿಕತೆಯಿಂದರುವುದು ತುಂಬಾ ನೋವಿನ ಸಂಗತಿ ಇತಂಹ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಅವರನ್ನು ವಿದ್ಯಾವಂತರನ್ನಾಗಿಸಿ ದೇಶದ ಪೃಗತಿಯಲ್ಲಿ ತೊಡಗಿಸಿಕೊಳ್ಳಲು ಅಂಗನವಾಡಿ ಕಾರ್ಯಕರ್ತರ ಶ್ರಮ ಹೆಚ್ಚಾಗಿದೆ ಆದ್ದರಿಂದ ಈ ಕಾರ್ಯಕ್ರಮ ಸಂಪೂರ್ಣ ಲಾಭವನ್ನು ಗರ್ಭಿಣಿಸ್ತ್ರಿಯರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರಗೌಡ ವಜ್ಜಲ ಮಾತನಾಡಿ ಇಂದಿನ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಾಗಿ ಕಂಡುಬಮದು ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಮಾರಕವಾಗಿದೆ ಇದನ್ನು ಹೋಗಲಾಡಿಸಲು ಸರ್ಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮವು ಸಫಲತೆ ಹೊಂದಬೇಕಾದರೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರತಿ ಮನೆ ಮನೆಗೂ ತೆರಳಿ ಗರ್ಭೀಣಿಸ್ತ್ರಿಯರನ್ನು ಗುರುತಿಸಿ ಅವರಗಿ ಪೌಷ್ಠಿಕ ಅಹಾರ ಮತು ಆರೋಗ್ಯದ ಬಗ್ಗೆ ಅವರಿಗೆ ಅರಿವುಮೋಡಿಸುವುದರಿಂದ ಅಪೌಷ್ಠಕತೆಯನ್ನು ಹೊಗಲಾಡಿಸಬಹುದು ಎಂದು ತಿಳಿಸಿದರು.

ನಂತರ ಗರ್ಭೀಣಿ ಸ್ತ್ರಿಯರಿಗೆ ಸಿಮಂತ ಕಾರ್ಯಕ್ರಮ ಮತ್ತು ಮಕ್ಕಳಿಗೆ ಹಾಲುನೀಡುವುದು ಮತ್ತು ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಗ್ಯ ಲಕ್ಷ್ಮೀ ಬಾಂಡ ವಿತರಿಸುವ ಕಾರ್ಯಕ್ರಮಗಳು ಜರುಗಿದವು.
ತಾಲೂಕು ಪಂಚಾಯತ ಅಧ್ಯಕ್ಷೆ ಶಾರದಾ ಬೀಮಣ್ಣ ಬೇವಿನಾಳ, ಎಪಿಎಮ್‌ಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ, ಎಪಿಎಮ್ ಸಿ ಸದಸ್ಯ ದುರ್ಗಪ್ಪ ಗೋಗಿಕೇರಾ, ನಗರಸಭಾ ಸದಸ್ಯ ಮಹ್ಮದ ಗೌಸ್, ಮುಖಂಡರಾದ ಸುರೇಶ ಸಜ್ಜನ್, ಬೀಮಣ್ಣ ಬೇವಿನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೆಕಾರ, ಶಿಶುಅಭಿವೃದ್ಧಿ ಅಧಿಕಾರಿ ಲಾಲಸಾಬ, ಮೀನಾಕ್ಷಿ ಪಾಟೀಲ, ಮೌನೇಶ ಕುಂಬಾರ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಸೇರಿದಂತೆ ಇನ್ನಿತರರಿದ್ದರು

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

1 hour ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

1 hour ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

1 hour ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

1 hour ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

1 hour ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420